ಭಾರತ ಸಂವಿಧಾನದ Top - Most Important ಪ್ರಶ್ನೋತ್ತರಗಳು :
01)"ಇಂಡಿಯನ್ ಕೌನ್ಸಿಲ್ ಆಕ್ಟ್ 1909"ನ್ನು "ಮಾರ್ಲೆ ಮಿಂಟೊ ಸುಧಾರಣೆ" ಎಂದು ಕರೆಯಲು ಕಾರಣವೇನು?
➤ಮಾರ್ಲೆ(ಸೆಕ್ರೆಟರಿ ಆಫ್ ಸ್ಟೇಟ್ ಫಾರ್ ಇಂಡಿಯಾ)
ಮಿಂಟೊ(ವೈಸ್ ರಾಯ್)ಸೇರಿ ಈ ಕಾಯಿದೆಯನ್ನು ಜಾರಿಗೆ ತಂದಿದ್ದರಿಂದ
02)ಮುಸ್ಲಿಂರಿಗೆ ಪ್ರತ್ಯೇಕ ಚುನಾವಣೆಯ ಕಲ್ಪಿಸಿದ ಕಾಯ್ದೆ ಯಾವುದು?
➤1909 ರ ಮಿಂಟೋ ಮಾರ್ಲೇ ಸುಧಾರಣೆ ಕಾಯ್ದೆ
03) ಮಾಂಟೇಗ್ ಹಾಗೂ ಚೆಮ್ಸ್ ಪೋರ್ಡ್ ನೇತೃತ್ವದ ಸಮಿತಿರಚಿಸಿದ್ದು ಯಾವಾಗ?
➤1919
04)ಒಂದು ದೇಶವು ಅನುಸರಿಸುವ ಮೂಲಭೂತ ಕಾನೂನನ್ನು -- ಎನ್ನುವರು?
➤ಸಂವಿಧಾನ.
05)ಸಂವಿಧಾನವು ಯಾರ ಹಕ್ಕುಗಳನ್ನು ರಕ್ಷಿಸುತ್ತದೆ?
➤ಪ್ರಜೆಗಳ.
06)ಸಂವಿಧಾನದ ಹೃದಯ ಯಾವುದು?
➤ಪ್ರಸ್ತಾವನೆ.
07) ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಯಾವುದು?
➤ಭಾರತ.
08) ಭಾರತದ ಸಂವಿಧಾನದ ಆದರ್ಶವೇನು?
➤ಸುಖೀ ರಾಜ್ಯವನ್ನು ಸ್ಥಾಪಿಸುವುದು.
09) "ಸಂವಿಧಾನ ದಿನ"ವನ್ನು ಯಾವಾಗ ಆಚರಿಸಲಾಗುತ್ತದೆ?
➤ನವೆಂಬರ್ 26.
10)ಭಾರತ ಸಂವಿಧಾನದ ರಚನ ಸಮಿತಿಯನ್ನು ಈ ಕೆಳಗಿನ ಯಾವ ಸಮಿತಿಯ ಶಿಫಾರಸ್ಸಿನ ಮೇಲೆ ಸ್ಥಾಪಿಸಲಾಯಿತು?
➤ಕ್ಯಾಬಿನೆಟ್ ಆಯೋಗ
11)ಸಂವಿಧಾನ ರಚನಾ ಸಭೆಯ ಪ್ರಥಮ ಅಧಿವೇಶನ ನಡೆದದ್ದು ಯಾವಾಗ?
➤ 1946 ರಲ್ಲಿ.
12)ಭಾರತ ಸಂವಿಧಾನದ ರಚನ ಸಮಿತಿಯ ಅಧ್ಯಕ್ಷರು ಯಾರು?
➤ಡಾ.ಬಾಬು ರಾಜೇಂದ್ರ ಪ್ರಸಾದ್
13)ಸಂವಿಧಾನ ರಚನಾ ಸಭೆಯ ಮೊದಲ ಸಭೆ ನಡೆದದ್ದು ಯಾವಾಗ?
➤1946, ಡಿಸೆಂಬರ್ 9.
14) ಸಂವಿಧಾನ ರಚನಾ ಸಭೆಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿದವರು ಯಾರು?
➤ಡಾ.ಸಚ್ಚಿದಾನಂದ ಸಿನ್ಹಾ.
15) ಭಾರತದ ಸಂವಿಧಾನದ ರಚನಾ ಸಭೆಯ ಸಲಹೆಗಾರರು ಯಾರು?
➤ಬಿ.ಎನ್.ರಾಯ್.
16) ಸಂವಿಧಾನ ರಚನಾ ಸಮಿತಿಯ ಕಾನೂನು ಸಲಹೆಗಾರರಾದ ಬಿ.ಎನ್.ರಾವ್ ಅವರ ಪೂರ್ಣ ಹೆಸರೇನು?
➤ಬೆನಗಲ್ ನರಸಿಂಹರಾವ್.
17) ಭಾರತದ ಸಂವಿಧಾನದ ರಚನಾ ಸಭೆಯ ಉಪಾಧ್ಯಕ್ಷರು ಯಾರು?
➤ ಪ್ರೊ.ಎಚ್.ಸಿ. ಮುಖರ್ಜಿ.
18) ಭಾರತದ ಸಂವಿಧಾನ ರಚನಾ ಸಭೆಯು ಒಟ್ಟು ಎಷ್ಟು ಸಮಿತಿಗಳನ್ನು ಒಳಗೊಂಡಿತ್ತು?
➤ 22.
19)ಯಾರನ್ನು ಸಂವಿಧಾನದ ಪಿತಾಮಹ ಎಂದು ಕರೆಯುತ್ತಾರೆ?
➤ಡಾ.ಬಿ.ಆರ್.ಅಂಬೇಡ್ಕರ್ ರವರನ್ನು
20)ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರು?
➤ಡಾ.ಬಿ.ಆರ್.ಅಂಬೇಡ್ಕರ್
21) ಭಾರತ ಸಂಸತ್ತು ಸಂವಿಧಾನವನ್ನು ಯಾವ ದಿನದಂದು ಅಂಗಿಕರಿಸಿತು?
➤26 ನವೆಂಬರ್ 1949
22) ಪ್ರಸ್ತುತ ಕೇಂದ್ರ ಪಟ್ಟಿಯಲ್ಲಿ ಎಷ್ಟು ವಿಷಯಗಳಿವೆ?
➤100
23) ಭಾರತದ ಉಪರಾಷ್ಟ್ರಪತಿ ವ್ಯವಸ್ಥೆಯನ್ನು ಯಾವ ದೇಶದ ಸಂವಿಧಾನದಿಂದ ಎರವಲು ಪಡೆಯಲಾಗಿದೆ?
➤ಅಮೆರಿಕಾ
24) ಯಾವ ಪ್ರಕರಣದಲ್ಲಿ ಮೂಲಭೂತ ಹಕ್ಕುಗಳನ್ನು ತಿದ್ದುಪಡಿ ಮಾಡಲು ಬರುವದಿಲ್ಲವೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿತು?
➤ಗೋಲಕನಾಥ ಪ್ರಕರಣ
25) ಮೂಲಭೂತ ಹಕ್ಕುಗಳ ಸಲಹಾ ಸಮಿತಿಗೆ ಅಧ್ಯಕ್ಷರಾಗಿದ್ದವರು ಯಾರು?
➤ಸರ್ದಾರ್ ವಲ್ಲಭಭಾಯಿ ಪಟೇಲ್.
26) 1977 ರಲ್ಲಿ ಆಸ್ತಿಯ ಹಕ್ಕನು ಈ ಕೆಳಗಿನ ಯಾವ ತಿದ್ದುಪಡಿಯ ಮೂಲಕ ತೆಗೆದು ಹಾಕಲಾಯಿತು?
➤44 ನೇ ತಿದ್ದುಪಡಿ.
27)ಸಂವಿಧಾನ ಪರಿಹರಾತ್ಮಕ ಹಕ್ಕನು, ಸಂವಿಧಾನದ ಆತ್ಮ ಎಂದು ಕರೆದವರು ಯಾರು?
➤ಡಾ.ಅಂಬೇಡ್ಕರ್.
28) ಅಂಬೇಡ್ಕರ್ ರವರು ಯಾವ ಅನುಚ್ಛೇದವನ್ನು "ಸಂವಿಧಾನದ ಹೃದಯ ಮತ್ತು ಆತ್ಮ" ಎಂದಿದ್ದಾರೆ?
➤ಅನಚ್ಛೇದ-32
29) ಷೆರ್ಷರಿಯೋ ಇದೊಂದು .
➤ಒಂದು ನ್ಯಾಯಾಲಯದ ಮೊಕದ್ದಮೆಯನ್ನು ಇನ್ನೊಂದು ನ್ಯಾಯಾಲಯಕ್ಕೆ ವರ್ಗಾಗಿಸುವ ರಿಟ್
30) ಮೂಲಭೂತ ಹಕ್ಕುಗಳ ಮ್ಯಾಗ್ನಾಕಾರ್ಟ್ ಎಂದು ಈ ಕೆಳಗಿನ ಯಾವ ಸಂಸ್ಥೆಯನ್ನು ಕರೆಯುತ್ತಾರೆ?
➤ಸುಪ್ರೀಂಕೋರ್ಟ್.
31) ವೇಮರ್ ಸಂವಿಧಾನದಿಂದ ಎರವಲು ಪಡೆದಿದ್ದು ಏನು?
➤ತುರ್ತು ಪರಿಸ್ಥಿತಿ.(ಜರ್ಮನಿ).
32) ರಷ್ಯಾದಿಂದ ಪಡೆದ ಮೂಲಭೂತ ಹಕ್ಕುಗಳ ಸಂಖ್ಯೆ ಎಷ್ಟು?
➤ 10.
33) ಆಸ್ತಿ ಹಕ್ಕನ್ನು ತೆಗೆದು ಹಾಕಿದ್ದು ಯಾವ ತಿದ್ದುಪಡಿಯ ಮೂಲಕ?
➤44 ನೇ ( 1978 ).
34) ಉನ್ನತ ನ್ಯಾಯಾಲಯವು ಅಧೀನ ನ್ಯಾಯಾಲಯಕ್ಕೆ ಹೊರಡಿಸುವ ಆಜ್ಞೆ ಯಾವುದು?
➤ಸರ್ಷಿಯೋರರಿ.
35) ರಾಜ್ಯ ನಿರ್ದೇಶಕ ತತ್ವಗಳಲ್ಲಿ ಎಷ್ಟು ಭಾಗಗಳಿವೆ?
➤ 3 ಭಾಗಗಳು
36) 5 ನೇ ಅನುಸೂಚಿ ಯಾವುದಕ್ಕೆ ಸಂಬಂಧಿಸಿದೆ?
➤ಅನುಸೂಚಿತ ಪ್ರದೇಶಗಳ ಆಡಳಿತ ಮತ್ತು ಅವುಗಳ ನಿಯಂತ್ರಣದ ಬಗ್ಗೆ.
37) "ಪಕ್ಷಾಂತರ ನಿಷೇಧ ಕಾಯ್ದೆ" ಜಾರಿಗೆ ಬಂದದ್ದು ಯಾವಾಗ?
➤1985 ರಲ್ಲಿ.
38) ಸ್ಥಳೀಯ ಸರ್ಕಾರಗಳ ಎರಡು ಹಂತಗಳ ಪಿತಾಮಹ ಯಾರು?
➤ಅಶೋಕ್ ಮೇಹ್ತಾ.
39) 40 ನೇ ವಿಧಿ ಯಾವುದಕ್ಕೆ ಸಂಬಂಧಿಸಿದೆ?
➤ಪಂಚಾಯತ್ ರಾಜ್ ವ್ಯವಸ್ಥೆಗೆ.
40) ವಾರ್ಷಿಕ ಆಯವ್ಯಯ ಪತ್ರಕ್ಕೆ ಸಂಬಂಧಿಸಿದ ವಿಧಿ ಯಾವುದು?
➤112
41) ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ನಿವೃತ್ತಿ ವಯೋಮಿತಿ ತಿಳಿಸಿ?
➤ 62 ವರ್ಷ
42) ನಮ್ಮ ರಾಜ್ಯದ ಉಚ್ಚ ನ್ಯಾಯಾಲಯ ಎಲ್ಲಿದೆ?
➤ ಬೆಂಗಳೂರಿನ ಮಹಾನಗರದಲ್ಲಿ
43) ಸರ್ವೋಚ್ಚ ನ್ಯಾಯಾಲಯದ ಒಟ್ಟು ನ್ಯಾಯಾಧೀಶರ ಸಂಖ್ಯೆ ಎಷ್ಟು?
➤ 31
44) ಭಾರತದಲ್ಲಿರುವ ಉಚ್ಚ ನ್ಯಾಯಾಲಯಗಳ ಸಂಖ್ಯೆ ಎಷ್ಟು?
➤ 25.
45) ಭಾರತದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿಗಳ ಆಳ್ವಿಕೆಗೆ ಒಳಪಟ್ಟ ರಾಜ್ಯ ಯಾವುದು?
➤ ಪಂಜಾಬ್.
46) ರಾಷ್ಟ್ರಪತಿಗಳು ವಾಸಿಸುವ ಸ್ಥಳ ಯಾವುದು?
➤ ಹೈದ್ರಾಬಾದ್
47) ರಾಜ್ಯಸಭೆಗೆ ಕೇಂದ್ರಾಡಳಿತ ಪ್ರದೇಶದಿಂದ ಆಯ್ಕೆಯಾಗುವ ಸದಸ್ಯರ ಸಂಖ್ಯೆ ಎಷ್ಟು?
➤ 4
48) ಕರ್ನಾಟಕದಿಂದ ಆಯ್ಕೆಯಾಗುವ ರಾಜ್ಯಸಭಾ ಸದಸ್ಯರ ಸಂಖ್ಯೆ ಎಷ್ಟು?
➤ 12.
49) ಭಾರತ ಸಂಸತ್ತು ಸಂವಿಧಾನವನ್ನು ಯಾವ ದಿನದಂದು ಅಂಗಿಕರಿಸಿತು?
➤ 26 ನವೆಂಬರ್ 1949
50) ಪ್ರಸ್ತುತ ಕೇಂದ್ರ ಪಟ್ಟಿಯಲ್ಲಿ ಎಷ್ಟು ವಿಷಯಗಳಿವೆ?
➤ 100
51) ಅತಿ ಹೆಚ್ಛು ಎಂ.ಪಿ ಗಳನ್ನು ಕಳುಹಿಸುವ ರಾಜ್ಯ ಯಾವುದು?
➤ ಉತ್ತರಪ್ರದೇಶ.
52) ಸಂಸತ್ತಿನ ಹಣಕಾಸು ಸಮಿತಿಯಲ್ಲಿ ಅತ್ಯಂತ ದೊಡ್ಡ ಹಣಕಾಸು ಸಮಿತಿ ಯಾವುದು?
➤ ಅಂದಾಜು ವೆಚ್ಚ ಸಮಿತಿ.
53) ರಾಜ್ಯ ವಿಧಾನ ಸಭೆಯನ್ನು ವಿಸರ್ಜಿಸುವುದು ಯಾರು?
➤ರಾಜ್ಯಪಾಲರು.
54) ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಆರಂಭವಾದದ್ದು ಯಾವಾಗ?
➤1921 ರಲ್ಲಿ.
55) ಒಂದು ಮಸೂದೆಯನ್ನು ಹಣಕಾಸು ಮಸೂದೆಯೇ ಎಂದು ನಿರ್ಧರಿಸುವವರು ಯಾರು?
➤ಲೋಕಸಭೆಯ ಸ್ಪೀಕರ್.
56) ವಿಧಾನ ಪರಿಷತ್ ನ ಪ್ರಶ್ನೋತ್ತರ ವೇಳೆಯ ಅವಧಿ ತಿಳಿಸಿ?
➤ಸಂಸತ್ತಿನ ಅಧಿವೇಶನದ ಮೊದಲ ಗಂಟೆ.
56) 76 ನೇ ವಿಧಿ ಯಾರಿಗೆ ಸಂಬಂಧಿಸಿದೆ?
➤ಅಟಾರ್ನಿ ಜನರಲ್.
57) ರಾಷ್ಟ್ರಪತಿಯ ಚುನಾವಣೆಗೆ ಸಂಬಂಧಿಸಿದ ವಿಧಿ ಯಾವುದು?
➤54 ನೇ.
58) ವಿಧಾನ ಸಭೆಗೆ ಒಬ್ಬ ಆಂಗ್ಲೋ ಇಂಡಿಯನ್ ನನ್ನು ರಾಜ್ಯಪಾಲರು ಯಾವ ವಿಧಿಯ ಮೂಲಕ ನೇಮಕ ಮಾಡುತ್ತಾರೆ?
➤333.
59) ಧಾರ್ಮಿಕ ಹಕ್ಕುಗಳಿಗೆ ಸಂಬಂಧಿಸಿದ ವಿಧಿಗಳನ್ನು ತಿಳಿಸಿ?
➤ 25-28.
60) 324 ನೇ ವಿಧಿ ಸಂಬಂಧಿಸಿರುವುದು ಯಾವುದಕ್ಕೆ?
➤ಚುನಾವಣೆ ಆಯೋಗಕ್ಕೆ.
Thanks for Reading and For more updates visit our website daily
Tags : Indian Constitution Top-Most Important Questions with Answers , Useful for SDA/FDA , PC , PSI , etc
No comments:
Post a Comment